2 ಪೂರ್ವಕಾಲ ವೃತ್ತಾಂತ 29:4 - ಕನ್ನಡ ಸತ್ಯವೇದವು C.L. Bible (BSI)4 ಆಮೇಲೆ ಯಾಜಕರನ್ನೂ ಲೇವಿಯರನ್ನೂ ದೇವಾಲಯದ ಪೂರ್ವದಿಕ್ಕಿನ ಬಯಲಿನಲ್ಲಿ ಕೂಡಿಸಿ ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4-5 ಹಿಜ್ಕೀಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, “ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |