2 ಪೂರ್ವಕಾಲ ವೃತ್ತಾಂತ 29:9 - ಕನ್ನಡ ಸತ್ಯವೇದವು C.L. Bible (BSI)9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಗೆ ತುತ್ತಾಗಿದ್ದಾರೆ. ನಮ್ಮ ಗಂಡುಹೆಣ್ಣುಮಕ್ಕಳೂ ಹೆಂಡತಿಯರೂ ಸೆರೆಯಾಳುಗಳಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ, ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಯಿಂದ ಹತರಾದರು; ನಮ್ಮ ಗಂಡು ಹೆಣ್ಣು ಮಕ್ಕಳೂ ಹೆಂಡತಿಯರೂ ಸೆರೆಯವರಾಗಿ ಹೋಗಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಮ್ಮ ಜನರು ರಣರಂಗದಲ್ಲಿ ಕೊಲ್ಲಲ್ಪಟ್ಟರು; ನಮ್ಮ ಹೆಂಡತಿಮಕ್ಕಳು ಸೆರೆಹಿಡಿಯಲ್ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ. ಅಧ್ಯಾಯವನ್ನು ನೋಡಿ |