Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 3:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಆಲಯದಲ್ಲಿನ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗೆ ಆಲಯದಲ್ಲಿನ ತೊಲೆಗಳನ್ನೂ, ಹೊಸ್ತಿಲುಗಳನ್ನು, ಗೋಡೆಗಳನ್ನೂ, ಬಾಗಿಲುಗಳನ್ನೂ ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗೆ ಆಲಯದಲ್ಲಿನ ತೊಲೆ ಹೊಸ್ತಲು ಗೋಡೆ ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವಾಲಯದ ಗೋಡೆಯ ಒಳಭಾಗವನ್ನು ಸೊಲೊಮೋನನು ಬಂಗಾರದಿಂದ ಹೊದಿಸಿದನು ಮತ್ತು ಆಲಯದ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 3:7
6 ತಿಳಿವುಗಳ ಹೋಲಿಕೆ  

“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.


ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.


“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು