Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:16 - ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:16
8 ತಿಳಿವುಗಳ ಹೋಲಿಕೆ  

ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್ ಹಾಗು ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದುದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣ ಇರಲಿಲ್ಲ.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು