2 ಪೂರ್ವಕಾಲ ವೃತ್ತಾಂತ 30:26 - ಕನ್ನಡ ಸತ್ಯವೇದವು C.L. Bible (BSI)26 ದಾವೀದನ ಮಗನೂ ಇಸ್ರಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಜೆರುಸಲೇಮಿನಲ್ಲಿ ಅಂಥ ಉತ್ಸವ ನಡೆದಿರಲಿಲ್ಲ. ಆದುದರಿಂದ ಜೆರುಸಲೇಮಿನಲ್ಲಿ ಹೇಳತೀರದ ಆನಂದವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದಾವೀದನ ಮಗನೂ ಇಸ್ರಾಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದುದರಿಂದ ಯೆರೂಸಲೇಮಿನಲ್ಲಿ ಮಹಾಸಂತೋಷವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದಾವೀದನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇವಿುನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದದರಿಂದ ಯೆರೂಸಲೇವಿುನಲ್ಲಿ ಬಹುಸಂತೋಷವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜೆರುಸಲೇಮಿನಲ್ಲಿ ಸಂತಸವು ತುಂಬಿತ್ತು. ಸೊಲೊಮೋನ್ ಅರಸನ ಸಮಯದಿಂದ ಅಂದಿನ ತನಕ ಅಂಥಾ ಹಬ್ಬವು ಆಚರಿಸಲ್ಪಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ. ಅಧ್ಯಾಯವನ್ನು ನೋಡಿ |