2 ಪೂರ್ವಕಾಲ ವೃತ್ತಾಂತ 30:7 - ಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಅಧ್ಯಾಯವನ್ನು ನೋಡಿ |