Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:16 - ಕನ್ನಡ ಸತ್ಯವೇದವು C.L. Bible (BSI)

16 (ಆಯಾ ಉದ್ಯೋಗ ವರ್ಗಗಳಿಗನುಸಾರ ಅನುದಿನ ಸೇವೆಗಾಗಿ ಸರ್ವೇಶ್ವರನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂವತ್ತು ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸು ಉಳ್ಳವರಿಗೆ ಪಟ್ಟಿಯಲ್ಲಿ ಬರೆದಿದ್ದ ಹಾಗೆ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಯಾ ಉದ್ಯೋಗ ವರ್ಗಗಳಿಗನುಸಾರವಾಗಿ ಅನುದಿನದ ಸೇವೆಗಾಗಿ ಯೆಹೋವನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂರು ವರ್ಷ ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 (ಆಯಾ ಉದ್ಯೋಗವರ್ಗಗಳಿಗನುಸಾರವಾಗಿ ಅನುದಿನದ ಸೇವೆಗೋಸ್ಕರ ಯೆಹೋವನ ಆಲಯಕ್ಕೆ ಬರತಕ್ಕ ಗಂಡಸರಲ್ಲಿ ಮೂರು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳವರ ಪಟ್ಟಿಯಲ್ಲಿ ಬರೆಯಲ್ಪಟ್ಟವರಿಗೆ ಮಾತ್ರ ಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಮೂರು ವರ್ಷಕ್ಕೆ ಮೇಲ್ಪಟ್ಟ ಎಲ್ಲಾ ಗಂಡುಮಕ್ಕಳಿಗೂ ಲೇವಿಯರ ವಂಶಾವಳಿ ಪಟ್ಟಿಯಲ್ಲಿ ಹೆಸರು ದಾಖಲಾದವರೆಲ್ಲರಿಗೂ ಹಂಚಿದರು. ಗಂಡಸರು ದೇವಾಲಯದಲ್ಲಿ ತಮಗೆ ಒಪ್ಪಿಸಿರುವ ಕೆಲಸಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ವಂಶಾವಳಿಯ ದಾಖಲೆಯ ಪ್ರಕಾರ ಮೂರು ವರ್ಷ ಪ್ರಾಯ ಮೊದಲ್ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:16
3 ತಿಳಿವುಗಳ ಹೋಲಿಕೆ  

ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.


ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು