Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ರಾಶಿಹಾಕುವುದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಗಿ ಏಳನೆಯ ತಿಂಗಳಲ್ಲಿ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗೆ ರಾಶಿಮಾಡುವುದು ಮೂರನೆಯ ತಿಂಗಳಿಂದ ಪ್ರಾರಂಭವಾಯಿತು. ಏಳನೆಯ ತಿಂಗಳಲ್ಲಿ ಅದು ಮುಕ್ತಾಯಗೊಂಡಿತು ಅರಸನಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ರಾಶಿಮಾಡುವದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಯಿತು, ಏಳನೆಯ ತಿಂಗಳಲ್ಲಿ ತೀರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ವರ್ಷದ ಮೂರನೆಯ ತಿಂಗಳಿನಲ್ಲಿ ಜನರು ತಮ್ಮ ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದರೆ ಅದು ಏಳನೆಯ ತಿಂಗಳಲ್ಲಿ ಮುಗಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:7
3 ತಿಳಿವುಗಳ ಹೋಲಿಕೆ  

ಜುದೇಯದ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನೂ ಕೊಟ್ಟದ್ದಲ್ಲದೆ, ದೇವರಾದ ಸರ್ವೇಶ್ವರನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಹಾಕಿದರು.


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು