2 ಪೂರ್ವಕಾಲ ವೃತ್ತಾಂತ 32:2 - ಕನ್ನಡ ಸತ್ಯವೇದವು C.L. Bible (BSI)2 ನಾಡಿನೊಳಗೆ ನುಗ್ಗಿದ ಸನ್ಹೇರೀಬನು ಜೆರುಸಲೇಮಿನ ಮೇಲೂ ಯುದ್ಧಕ್ಕೆ ಬರಲು ನಿಶ್ಚಯಿಸಿದ್ದಾನೆಂದು ಹಿಜ್ಕೀಯನಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇವಿುನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವದು ಹಿಜ್ಕೀಯನಿಗೆ ಗೊತ್ತಾಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಜೆರುಸಲೇಮಿನ ಮೇಲೆ ಧಾಳಿ ಮಾಡಲಿಕ್ಕೋಸ್ಕರ ಸನ್ಹೇರೀಬನು ಬಂದಿದ್ದಾನೆಂದು ಹಿಜ್ಕೀಯನಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ, ಅಧ್ಯಾಯವನ್ನು ನೋಡಿ |