2 ಪೂರ್ವಕಾಲ ವೃತ್ತಾಂತ 32:6 - ಕನ್ನಡ ಸತ್ಯವೇದವು C.L. Bible (BSI)6 ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಿಲಿನ ಬಯಲಿನಲ್ಲಿ ಕೂಡಿಸಿದನು. ಅವರಿಗೆ, “ಶೂರರಾಗಿರಿ, ಧೈರ್ಯದಿಂದಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇವಿುಸಿ ಅವರನ್ನು ಊರುಬಾಗಲಿನ ಬೈಲಿನಲ್ಲಿ ಕೂಡಿಸಿಕೊಂಡು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6-7 ಹಿಜ್ಕೀಯನು ಸೈನಿಕರಿಗೆಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಬ್ಬಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಕೀಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. “ಧೈರ್ಯಶಾಲಿಗಳಾಗಿರಿ, ಬಲಗೊಳ್ಳಿರಿ, ಅಶ್ಶೂರದ ಅರಸನಿಗಾಗಲಿ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲಿ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು: ಅಧ್ಯಾಯವನ್ನು ನೋಡಿ |