2 ಪೂರ್ವಕಾಲ ವೃತ್ತಾಂತ 33:21 - ಕನ್ನಡ ಸತ್ಯವೇದವು C.L. Bible (BSI)21 ಆಮೋನನು ಅರಸನಾದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಮೋನನು ಅರಸನಾದಾಗ ಇಪ್ಪತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎರಡು ವರುಷ ಆಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಮೋನನು ಪಟ್ಟಕ್ಕೆ ಬರುವಾಗ ಇಪ್ಪತ್ತೆರಡು ವರ್ಷ ಪ್ರಾಯದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ರಾಜ್ಯವನ್ನಾಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅಧ್ಯಾಯವನ್ನು ನೋಡಿ |