2 ಪೂರ್ವಕಾಲ ವೃತ್ತಾಂತ 34:10 - ಕನ್ನಡ ಸತ್ಯವೇದವು C.L. Bible (BSI)10 ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನ ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವುದಕ್ಕಾಗಿ ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು ಆ ಹಣವನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವಾಲಯದ ಕೆಲಸಮಾಡಿಸುವವರಿಗೆ ಕೊಡುವದಕ್ಕೋಸ್ಕರ ಅವನಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವಾಲಯದ ಕೆಲಸ ಮಾಡಿದವರಿಗೆ ಲೇವಿಯರು ಹಣವನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |