2 ಪೂರ್ವಕಾಲ ವೃತ್ತಾಂತ 34:13 - ಕನ್ನಡ ಸತ್ಯವೇದವು C.L. Bible (BSI)13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡೆಸುತ್ತಿದ್ದರು; ಲೇವಿಯರಲ್ಲಿ ಕೆಲವರು ಲೇಖಕರೂ, ಕೆಲವರು ಅಧಿಕಾರಿಗಳೂ, ದ್ವಾರಪಾಲಕರೂ ಲೇವಿಯರೇ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನಡಿಸುತ್ತಿದ್ದರು; ಎಲ್ಲಾ ಲೇಖಕರೂ ಅಧಿಕಾರಿಗಳೂ ದ್ವಾರಪಾಲಕರೂ ಲೇವಿಯರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು. ಅಧ್ಯಾಯವನ್ನು ನೋಡಿ |