2 ಪೂರ್ವಕಾಲ ವೃತ್ತಾಂತ 35:11 - ಕನ್ನಡ ಸತ್ಯವೇದವು C.L. Bible (BSI)11 ಲೇವಿಯರು ಪಾಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಲೇವಿಯರು ಪಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು, ಅಧ್ಯಾಯವನ್ನು ನೋಡಿ |