2 ಪೂರ್ವಕಾಲ ವೃತ್ತಾಂತ 35:26 - ಕನ್ನಡ ಸತ್ಯವೇದವು C.L. Bible (BSI)26 ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರ ಅನುಸಾರವಾದ ಅವನ ಭಕ್ತಿಕಾರ್ಯಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ. ಯೋಷೀಯನ ಉಳಿದ ಚರಿತ್ರೆಯೂ ಯೆಹೋವನ ಧರ್ಮಶಾಸ್ತ್ರಾನುಸಾರವಾದ ಅವನ ಭಕ್ತಿಕಾರ್ಯಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಳ್ವಿಕೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ, ಅಧ್ಯಾಯವನ್ನು ನೋಡಿ |