2 ಪೂರ್ವಕಾಲ ವೃತ್ತಾಂತ 35:4 - ಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರ ಅರಸ ದಾವೀದನೂ ಅವನ ಮಗ ಸೊಲೊಮೋನನೂ ಲಿಖಿತವಾಗಿ ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ಯರ ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ಬರೆದು ನೇವಿುಸಿದಂತೆ ನಿಮ್ಮ ನಿಮ್ಮ ಗೋತ್ರ ವರ್ಗಗಳ ಪ್ರಕಾರ ಸಿದ್ಧರಾಗಿದ್ದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಕೆಗಳನ್ನು ನಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |