2 ಪೂರ್ವಕಾಲ ವೃತ್ತಾಂತ 36:1 - ಕನ್ನಡ ಸತ್ಯವೇದವು C.L. Bible (BSI)1 ನಾಡಿನ ಜನರು ಯೋಷೀಯನ ಮಗ ಯೆಹೋವಾಹಾಜನನ್ನು ಅವನ ತಂದೆಗೆ ಬದಲಾಗಿ, ಜೆರುಸಲೇಮಿನಲ್ಲಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಅವನ ತಂದೆಗೆ ಬದಲಾಗಿ ಯೆರೂಸಲೇವಿುನಲ್ಲಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೂದದ ಜನರು ಯೆಹೋವಾಹಾಜನನ್ನು ತಮ್ಮ ಹೊಸ ಅರಸನನ್ನಾಗಿ ಜೆರುಸಲೇಮಿನಲ್ಲಿ ಆರಿಸಿದರು. ಯೆಹೋವಾಹಾಜನು ಯೋಷೀಯನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿ |