2 ಪೂರ್ವಕಾಲ ವೃತ್ತಾಂತ 36:7 - ಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನಿಗೆ ಬೇಡಿಹಾಕಿ ಯೆಹೋವನ ಆಲಯದ ಹಲವು ಸಾಮಾನುಗಳನ್ನು ಬಾಬೆಲಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು. ಯೆಹೋಯಾಕೀಮನ ಉಳಿದ ಚರಿತ್ರೆಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೆಬೂಕದ್ನೆಚ್ಚರನು ದೇವಾಲಯದಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡು ಹೋಗಿ ಬಾಬಿಲೋನಿನ ತನ್ನ ಅರಮನೆಯಲ್ಲಿ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿ |