2 ಪೂರ್ವಕಾಲ ವೃತ್ತಾಂತ 4:10 - ಕನ್ನಡ ಸತ್ಯವೇದವು C.L. Bible (BSI)10 ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ, ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪೂರ್ವಭಾಗದ ಬಲಗಡೆಯಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು [ದೇವಾಲಯದ] ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವನು ಆ ದೊಡ್ಡ ನೀರಿನ ಪಾತ್ರೆಯನ್ನು ದೇವಾಲಯದ ಬಲ ಬದಿಯಲ್ಲಿ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು. ಅಧ್ಯಾಯವನ್ನು ನೋಡಿ |