2 ಪೂರ್ವಕಾಲ ವೃತ್ತಾಂತ 4:20 - ಕನ್ನಡ ಸತ್ಯವೇದವು C.L. Bible (BSI)20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಟಾಲಂಕಾರವುಳ್ಳ ಬಂಗಾರದ ದೀಪ ಸ್ತಂಭಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಯಮದ ಪ್ರಕಾರ ಮಹಾಪರಿಶುದ್ಧಸ್ಥಳದ ಮುಂದೆ ಉರಿಯುತ್ತಿರುವದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಪ್ಪಟ ಬಂಗಾರದಿಂದ ದೀಪಸ್ತಂಭಗಳನ್ನೂ ದೀಪಗಳನ್ನೂ ಮಾಡಿಸಿದನು. ಈ ದೀಪಸ್ತಂಭಗಳು ಮಹಾಪವಿತ್ರ ಸ್ಥಳದ ಎದುರಿನಲ್ಲಿ ನೇಮಕವಾದ ರೀತಿಯಲ್ಲಿ ಉರಿಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ, ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.