2 ಪೂರ್ವಕಾಲ ವೃತ್ತಾಂತ 6:11 - ಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ ಇಸ್ರಯೇಲರಿಗೆ ಸರ್ವೇಶ್ವರನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅದರಲ್ಲಿಟ್ಟಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನಿಂದ ಇಸ್ರಾಯೇಲರಿಗೆ ದೊರಕಿದ ಒಡಂಬಡಿಕೆಯ ನಿಬಂಧನಾಶಾಸನಗಳಿರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಇಸ್ರಾಯೇಲ್ಯರಿಗೆ ಯೆಹೋವನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅಲ್ಲಿಟ್ಟಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇದಲ್ಲದೆ ನಿಬಂಧನ ಶಾಸನವಿರುವ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ದೇವಾಲಯದೊಳಗೆ ಇಟ್ಟಿರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |