2 ಪೂರ್ವಕಾಲ ವೃತ್ತಾಂತ 6:26 - ಕನ್ನಡ ಸತ್ಯವೇದವು C.L. Bible (BSI)26 “ಅವರ ಪಾಪಗಳ ನಿಮಿತ್ತ ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ, ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ, ಈ ಆಲಯದ ಕಡೆಗೆ ತಿರುಗಿಕೊಂಡು, ನಿಮ್ಮನ್ನು ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಅವರ ಪಾಪಗಳ ನಿಮಿತ್ತವಾಗಿ, ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ತಿಳಿದುಕೊಂಡು ನಿನ್ನ ಹೆಸರನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅವರ ಪಾಪಗಳ ನಿವಿುತ್ತವಾಗಿ ನೀನು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ತಗ್ಗಿಸಿದಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ, ಅಧ್ಯಾಯವನ್ನು ನೋಡಿ |