2 ಪೂರ್ವಕಾಲ ವೃತ್ತಾಂತ 6:29 - ಕನ್ನಡ ಸತ್ಯವೇದವು C.L. Bible (BSI)29 ಎಲ್ಲಾ ಇಸ್ರಯೇಲರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ, ದುಃಖಗಳ ನಿಮಿತ್ತ ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಎಲ್ಲಾ ಇಸ್ರಾಯೇಲ್ಯರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಎಲ್ಲಾ ಇಸ್ರಾಯೇಲ್ಯರಾಗಲಿ ಅವರಲ್ಲೊಬ್ಬನಾಗಲಿ ತಾವು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿವಿುತ್ತವಾಗಿ ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ತಮ್ಮ ಸಂಕಟಗಳ ಕುರಿತು ಈ ಆಲಯದ ಕಡೆಗೆ ಕೈಯೆತ್ತಿ ನಿನಗೆ ಮೊರೆಯಿಡುವದಾದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತಾನು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ, ಅಧ್ಯಾಯವನ್ನು ನೋಡಿ |