2 ಪೂರ್ವಕಾಲ ವೃತ್ತಾಂತ 6:3 - ಕನ್ನಡ ಸತ್ಯವೇದವು C.L. Bible (BSI)3 ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಾದ ಮೇಲೆ, ಅರಸನು ಎದ್ದು ನಿಂತು ಇಸ್ರಾಯೇಲಿನ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಾದ ಮೇಲೆ ಅರಸನು ಎದ್ದು ನಿಂತಿದ್ದ ಇಸ್ರಾಯೇಲ್ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೊಲೊಮೋನನು ತನ್ನ ಮುಂದೆ ನೆರೆದಿದ್ದ ಎಲ್ಲಾ ಇಸ್ರೇಲ್ ಸಮೂಹದವರ ಕಡೆಗೆ ತಿರುಗಿ ಅವರನ್ನು ಆಶೀರ್ವದಿಸಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |