2 ಪೂರ್ವಕಾಲ ವೃತ್ತಾಂತ 6:31 - ಕನ್ನಡ ಸತ್ಯವೇದವು C.L. Bible (BSI)31 ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗದಲ್ಲೇ ನಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಿನ್ನ ಮಾರ್ಗಗಳಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ, ನಮ್ಮ ಪೂರ್ವಿಕರಿಗೆ ನೀನು ಅನುಗ್ರಹಿಸಿದ ದೇಶದಲ್ಲಿರುವ ನಿನ್ನ ಜನರು ನಿನಗೆ ಭಯಭಕ್ತಿಯಿಂದ ಸೇವೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗಗಳಲ್ಲಿ ನಡೆಯುವರು. ಅಧ್ಯಾಯವನ್ನು ನೋಡಿ |