2 ಪೂರ್ವಕಾಲ ವೃತ್ತಾಂತ 6:35 - ಕನ್ನಡ ಸತ್ಯವೇದವು C.L. Bible (BSI)35 ನೀವು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀನು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ, ಕೇಳಿ ಅವರಿಗೆ ಸಹಾಯವನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನೀನು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರ ನ್ಯಾಯವನ್ನು ಸ್ಥಾಪಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ. ಅಧ್ಯಾಯವನ್ನು ನೋಡಿ |