Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:37 - ಕನ್ನಡ ಸತ್ಯವೇದವು C.L. Bible (BSI)

37 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು, ನಿಮ್ಮ ಅನುಗ್ರಹದಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಒಂದುವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:37
17 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II


ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ,


ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು