Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:9 - ಕನ್ನಡ ಸತ್ಯವೇದವು C.L. Bible (BSI)

9 ಆದರೂ ಅದನ್ನು ಕಟ್ಟಬೇಕಾದವನು ನೀನಲ್ಲ. ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿಗಾಗಿ ಕಟ್ಟಬೇಕು,’ ಎಂದು ಹೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ನೀನು ಆಲಯವನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸುವನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿನದಾಗಿ ಕಟ್ಟಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನ ಸ್ವಂತ ಮಗನು ನನ್ನ ಹೆಸರಿಗಾಗಿ ಆಲಯವನ್ನು ಕಟ್ಟುವನು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:9
6 ತಿಳಿವುಗಳ ಹೋಲಿಕೆ  

ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.


ತಾವು ಕೊಟ್ಟ ಮಾತನ್ನು ಸರ್ವೇಶ್ವರ ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದನ ಸ್ಥಾನದಲ್ಲಿ ಕುಳಿತುಕೊಂಡಿದ್ದೇನೆ. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆ.


ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು