2 ಪೂರ್ವಕಾಲ ವೃತ್ತಾಂತ 7:11 - ಕನ್ನಡ ಸತ್ಯವೇದವು C.L. Bible (BSI)11 ಸೊಲೊಮೋನನು ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೊಲೊಮೋನನು ಯೆಹೋವನ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಹೃದಯದಲ್ಲಿದ್ದ ಎಲ್ಲವನ್ನೂ ಅರಸನು ಈಡೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿದ್ದದನ್ನೆಲ್ಲಾ ಕೊನೆಗಾಣಿಸಿದ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೊಲೊಮೋನನು ತಾನು ಯೋಜಿಸಿದ ರೀತಿಯಲ್ಲಿ ದೇವಾಲಯವನ್ನೂ ಅರಮನೆಯನ್ನೂ ಕಟ್ಟಿ ಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು. ಅಧ್ಯಾಯವನ್ನು ನೋಡಿ |