2 ಪೂರ್ವಕಾಲ ವೃತ್ತಾಂತ 8:12 - ಕನ್ನಡ ಸತ್ಯವೇದವು C.L. Bible (BSI)12 ಆ ಕಾಲದಲ್ಲಿ ಸೊಲೊಮೋನನು ತಾನು ಸರ್ವೇಶ್ವರನಿಗಾಗಿ ಮಂಟಪದ ಮುಂದೆ ಕಟ್ಟಿಸಿದ ಸರ್ವೇಶ್ವರನ ಬಲಿಪೀಠದ ಮೇಲೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಕಾಲದಿಂದ ಸೊಲೊಮೋನನು, ತಾನು ಯೆಹೋವನಿಗೋಸ್ಕರ ಮಂಟಪದ ಮುಂದೆ ಕಟ್ಟಿಸಿದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅನಂತರ ಸೊಲೊಮೋನನು ದೇವಾಲಯದ ಮಂಟಪದ ಮುಂದೆ ತಾನು ಕಟ್ಟಿಸಿದ ಯಜ್ಞವೇದಿಕೆಯ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |