Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:17 - ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ, ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್, ಏಲೋತ್ ಎಂಬ ಊರುಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಬಳಿಕ ಸೊಲೊಮೋನನು ಎದೋಮ್ ದೇಶದ ಕೆಂಪುಸಮುದ್ರದ ತೀರದಲ್ಲಿದ್ದ ಎಚ್ಯೋನ್ಗೆಬೆರ್ ಮತ್ತು ಏಲೋತ್ ಎಂಬ ಪಟ್ಟಣಗಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರತೀರದ ಬಳಿಯಲ್ಲಿರುವ ಎಚ್ಯೋನ್ ಗೆಬೆರ್, ಏಲೋತ್ ಎಂಬ ಊರುಗಳಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:17
8 ತಿಳಿವುಗಳ ಹೋಲಿಕೆ  

ಅರಸನು ಮೃತನಾಗಿ ಪಿತೃಗಳ ಬಳಿ ಸೇರಿದ ಮೇಲೆ, ಇವನು ಏಲತ್ ಎಂಬ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿ, ಭದ್ರಪಡಿಸಿದನು.


“ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಕಟ್ಟಬೇಕೆಂದು ಒಪ್ಪಂದ ಮಾಡಿಕೊಂಡು ಅವುಗಳನ್ನು ಎಚ್ಯೋನ್ಗೆಬೆರಿನಲ್ಲಿ ಕಟ್ಟಿಸಿದರು.


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಅಬ್ರೋನದಿಂದ ಎಚ್ಯೋನ್ ಗೆಬೆರಿನಲ್ಲೂ


ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು