2 ಪೂರ್ವಕಾಲ ವೃತ್ತಾಂತ 9:13 - ಕನ್ನಡ ಸತ್ಯವೇದವು C.L. Bible (BSI)13 ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯ ಅರಸರು ಹಾಗೂ ದೇಶಾಧಿಪತಿಗಳು ತರುತ್ತಿದ್ದ ಬೆಳ್ಳಿಬಂಗಾರವಲ್ಲದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೊಲೊಮೋನನಿಗೆ ಪ್ರತಿ ವರ್ಷ ಆರು ನೂರಅರವತ್ತಾರು ತಲಾಂತು ಬಂಗಾರವು ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೊಲೊಮೋನನಿಗೆ ದೇಶಾಂತರವ್ಯಾಪಾರಿಗಳೂ ವರ್ತಕರೂ ಅರಬಸ್ಥಾನದ ಅರಸರೂ ದೇಶಾಧಿಪತಿಗಳೂ ತೆರುತ್ತಿದ್ದ ಬೆಳ್ಳಿಬಂಗಾರವಲ್ಲದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೊಲೊಮೋನನು ಒಂದು ವರ್ಷದಲ್ಲಿ ಇಪ್ಪತ್ತೆರಡು ಸಾವಿರದ ಒಂಭೈನೂರ ಎಪ್ಪತ್ತೇಳು ಕಿಲೋಗ್ರಾಂ ಬಂಗಾರವನ್ನು ಸಂಗ್ರಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು. ಅಧ್ಯಾಯವನ್ನು ನೋಡಿ |