2 ಪೂರ್ವಕಾಲ ವೃತ್ತಾಂತ 9:18 - ಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಟಿಲುಗಳೂ ಬಂಗಾರದ ಪಾದಪೀಠವೂ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಹೊಂದಿಕೆಯಾದ ಆರು ಮೆಟ್ಟಲುಗಳೂ, ಬಂಗಾರದ ಸಿಂಹಾಸನವೂ, ಒಂದು ಪಾದಪೀಠವು ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಲುಗಳೂ ಬಂಗಾರದ ಪಾದಪೀಠವೂ ಇದ್ದವು; ಆಸನಕ್ಕೆ ಎರಡು ಕೈಗಳೂ ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು. ಅಧ್ಯಾಯವನ್ನು ನೋಡಿ |