2 ಪೂರ್ವಕಾಲ ವೃತ್ತಾಂತ 9:22 - ಕನ್ನಡ ಸತ್ಯವೇದವು C.L. Bible (BSI)22 ಈ ಪ್ರಕಾರ ಅರಸ ಸೊಲೊಮೋನನು ಐಶ್ವರ್ಯದಲ್ಲೂ ಜ್ಞಾನದಲ್ಲೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ವಿುಗಿಲಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ರಾಜನಾದ ಸೊಲೊಮೋನನು ಭೂಲೋಕದ ಎಲ್ಲಾ ರಾಜರುಗಳಿಗಿಂತ ಜ್ಞಾನದಲ್ಲಿಯೂ ಐಶ್ವರ್ಯದಲ್ಲಿಯೂ ಹೆಚ್ಚು ಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು. ಅಧ್ಯಾಯವನ್ನು ನೋಡಿ |