2 ಪೂರ್ವಕಾಲ ವೃತ್ತಾಂತ 9:25 - ಕನ್ನಡ ಸತ್ಯವೇದವು C.L. Bible (BSI)25 ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ, ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇವಿುನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗೋಸ್ಕರ ನೇವಿುಸಿದ ಪಟ್ಟಣಗಳಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೊಲೊಮೋನನ ರಥಗಳಿಗೂ ರಥಾಶ್ವಗಳಿಗೂ ನಾಲ್ಕು ಸಾವಿರ ಲಾಯಗಳಿದ್ದವು. ಅವನ ಬಳಿಯಲ್ಲಿ ಹನ್ನೆರಡು ಸಾವಿರ ರಾಹುತರು ಇದ್ದರು. ಅವರನ್ನು ಪ್ರತ್ಯೇಕವಾದ ಪಟ್ಟಣಗಳಲ್ಲಿಯೂ ಜೆರುಸಲೇಮಿನಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು. ಅಧ್ಯಾಯವನ್ನು ನೋಡಿ |