Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:3 - ಕನ್ನಡ ಸತ್ಯವೇದವು C.L. Bible (BSI)

3 ಆ ಶೆಬಾದ ರಾಣಿ ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶೆಬಾದ ರಾಣಿಯು, ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶೆಬದ ರಾಣಿಯು ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಶೆಬದ ರಾಣಿಯು ಅವನ ಜ್ಞಾನವನ್ನೂ ಅವನು ಕಟ್ಟಿಸಿದ ಮನೆಯನ್ನೂ ನೋಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಶೆಬದ ರಾಣಿಯು ಸೊಲೊಮೋನನ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:3
7 ತಿಳಿವುಗಳ ಹೋಲಿಕೆ  

ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಲಿಷ್ಟವಾದ ಒಗಟು ಒಂದೂ ಇರಲಿಲ್ಲ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು. ಅವುಗಳಲ್ಲಿ ಬಗೆಹರಿಸಲು ಅವನಿಗೆ ಅಸಾಧ್ಯವಾದದ್ದು ಒಂದೂ ಇರಲಿಲ್ಲ; ಎಲ್ಲವುಗಳಿಗೂ ಉತ್ತರಕೊಟ್ಟನು.


ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು