Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವು ಪರಿಶುದ್ಧಪರ್ವತದ ಮೇಲೆ ಆತನ ಸಂಗಡ ಇದ್ದಾಗ ಆಕಾಶದಿಂದ ಬಂದ ಆ ವಾಣಿಯನ್ನು ನಾವೇ ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾವು ಪರಿಶುದ್ಧ ಪರ್ವತದ ಮೇಲೆ ಕ್ರಿಸ್ತ ಯೇಸುವಿನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪವಿತ್ರ್ ಮಡ್ಡಿರ್ ಅಮಿ ಜೆಜುಚ್ಯಾ ವಾಂಗ್ಡಾ ರಾತಾನಾ ಸರ್‍ಗಾ ವೈನಾ ಯೆಲ್ಲೊ ಧನ್ ಅಮಿ ಆಯ್ಕಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:18
8 ತಿಳಿವುಗಳ ಹೋಲಿಕೆ  

ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.


ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.


ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು