Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:22 - ಕನ್ನಡ ಸತ್ಯವೇದವು C.L. Bible (BSI)

22 “ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳುವದಕ್ಕೆ ಹೋಯಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು” ಮತ್ತು “ತೊಳೆದ ಹಂದಿಯು ಕೆಸರಿನಲ್ಲಿ ಹೊರಳಾಡಲು ಹೋಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕುತ್ರೆ ಅಪ್ನಿ ಒಕಲ್ಲೆ ಚಾಟುಕ್ ಗೆಲೆ ಅನಿ ಧುಲ್ಲೊ ಡುಕ್ಕೊರ್ ಲೊಳುಕ್ ಗೆಲೊ ಮನ್ತಲೆ ಖರೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:22
3 ತಿಳಿವುಗಳ ಹೋಲಿಕೆ  

ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.


ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ.


ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು