2 ಯೋಹಾನನು 1:12 - ಕನ್ನಡ ಸತ್ಯವೇದವು C.L. Bible (BSI)12 ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ, ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವುದಕ್ಕೆ ನನಗೆ ಇಷ್ಟವಿಲ್ಲ. ಆದರೆ, ನಾನು ನಿಮ್ಮ ಬಳಿಗೆ ಬಂದು, ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ, ನಿಮ್ಮ ಸಂತೋಷವು ಪರಿಪೂರ್ಣವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿಮಗೆ ಬರೆಯುವದಕ್ಕೆ ನನಗೆ ಅನೇಕ ಸಂಗತಿಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆದು ತಿಳಿಸುವದಕ್ಕೆ ನನಗೆ ಮನಸ್ಸಿಲ್ಲ. ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತಾಡುವೆನೆಂದು ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ನಿಮಗೆ ಹೇಳಬೇಕಾದುದು ಬಹಳಷ್ಟಿದೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲಿಚ್ಛಿಸುವುದಿಲ್ಲ. ಅದರ ಬದಲು, ನಾನೇ ನಿಮ್ಮ ಬಳಿಗೆ ಬರಬೇಕೆಂದಿದ್ದೇನೆ. ಆಗ ನಾವು ಒಟ್ಟಾಗಿ ಮಾತನಾಡಬಹುದು. ಇದು ನಮಗೆ ಬಹಳ ಸಂತಸವನ್ನು ಉಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತುಮ್ಕಾ ಅನಿಬಿ ಲೈ ವಿಶಯಾ ಸಾಂಗ್ತಲೊ ಮನ್ ಹೊತ್ತೊ, ಖರೆ, ಹೆ ಶಾಯಿನ್ ಕಾಗ್ದಾ ವರ್ತಿ ಲಿವ್ನ್ ಸಾಂಗ್ತಲೆ ನಕ್ಕೊ ಮನುನ್ ಮಿಯಾ ಚಿಂತ್ಲಾ, ಮಿಯಾ ಖುದ್ದ್ ತುಮ್ಚ್ಯಾಕ್ಡೆ ಯೆವ್ನ್ ತುಮ್ಕಾ ಭೆಟುನ್ ತುಮ್ಚ್ಯಾಕ್ಡೆ ಬೊಲ್ತಾ ಮನ್ತಲ್ಯಾ ಬರೊಸ್ಯಾನ್ ಮಿಯಾ ಹಾವ್, ಹೆಚ್ಯಾ ವೈನಾ ಅಮ್ಚಿ ಕುಶಿ ಪುರಾ ಹೊತಾ. ಅಧ್ಯಾಯವನ್ನು ನೋಡಿ |