2 ಯೋಹಾನನು 1:8 - ಕನ್ನಡ ಸತ್ಯವೇದವು C.L. Bible (BSI)8 ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಎಚ್ಚರವಾಗಿರಿ! ನೀವು ದುಡಿದು ಸಂಪಾದಿಸಿದ್ದನ್ನು ಕಳೆದುಕೊಳ್ಳಬೇಡಿ. ನೀವು ಎಚ್ಚರಿಕೆಯಿಂದ ಇರುವುದಾದರೆ, ನಿಮಗೆ ಬರಬೇಕಾದ ಪೂರ್ಣಫಲವನ್ನು ಹೊಂದಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಸೆ ರ್‍ಹಾತಾನಾ , ತುಮಿ ಹುಶ್ಯಾರ್ಕಿನ್ ರ್‍ಹಾವಾ! ಅಸೆ ಅಮಿ ತುಮ್ಚ್ಯಾ ಮದ್ದಿ ಕರಲ್ಲೆ ಕಾಮ್ ಫಾಯ್ದಾಕ್ ಪಡಿನಸಲ್ಲೆ ಹೊಯ್ನಾಸ್ತಾನಾ, ತುಮಿ ತುಮ್ಕಾ ಗಾವ್ತಲೆ ಪ್ರತಿಫಳ್ ಪುರಾ ಮಾಪಾನ್ ಘೆತ್ಯಾಶಿ. ಅಧ್ಯಾಯವನ್ನು ನೋಡಿ |