2 ಸಮುಯೇಲ 1:14 - ಕನ್ನಡ ಸತ್ಯವೇದವು C.L. Bible (BSI)14 ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಆ ಯುವಕನಿಗೆ, “ಯೆಹೋವನಿಂದ ಆರಿಸಲ್ಪಟ್ಟ ರಾಜನನ್ನು ಕೊಲ್ಲಲು ನೀನು ಹೆದರಲಿಲ್ಲವೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |