Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:17 - ಕನ್ನಡ ಸತ್ಯವೇದವು C.L. Bible (BSI)

17 ದಾವೀದನು ಸೌಲ-ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದಾವೀದನು ಸೌಲಯೋನಾತಾನರ ಮೇಲೆ ಬಿಲ್ಲೆಂಬ ಒಂದು ಶೋಕಗೀತವನ್ನು ರಚಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾವೀದನು, ಸೌಲನನ್ನು ಮತ್ತು ಅವನ ಮಗನಾದ ಯೋನಾತಾನನನ್ನು ಕುರಿತು ಒಂದು ಶೋಕಗೀತೆಯನ್ನು ಹಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ದಾವೀದನು ಸೌಲನ ಮೇಲೆಯೂ, ಅವನ ಮಗ ಯೋನಾತಾನನ ಮೇಲೆಯೂ ಶೋಕದಿಂದ ಈ ಗೀತೆ ಹಾಡಿ ಗೋಳಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:17
7 ತಿಳಿವುಗಳ ಹೋಲಿಕೆ  

ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ?


ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.


ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ!


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು