2 ಸಮುಯೇಲ 1:25 - ಕನ್ನಡ ಸತ್ಯವೇದವು C.L. Bible (BSI)25 ಯುದ್ಧವೀರರೇ, ಹೇಗೆ ಮಡಿದುಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಯ್ಯೋ, ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮಡಿದುಹೋದಿರಿ! ಯೋನಾತಾನನು ನಿಮ್ಮ ಬೆಟ್ಟಗಳಲ್ಲಿ ಹತನಾಗಿ ಬಿದ್ದಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಬಲಶಾಲಿಗಳಾದ ಜನರೆಲ್ಲ ಯುದ್ಧದಲ್ಲಿ ಮಡಿದರು. ಗಿಲ್ಬೋವ ಪರ್ವತಗಳಲ್ಲಿ ಯೋನಾತಾನನೂ ಮಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯೋನಾತಾನನೇ, ನೀನು ಉನ್ನತ ಸ್ಥಳಗಳಲ್ಲಿ ಹತನಾಗಿ ಬಿದ್ದಿರುವಿ. ಅಧ್ಯಾಯವನ್ನು ನೋಡಿ |