Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:13 - ಕನ್ನಡ ಸತ್ಯವೇದವು C.L. Bible (BSI)

13 ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೋವಾಬನು ಅವನ ಜನರು ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೋವಾಬನೂ ಅವನ ಜನರೂ ಅರಾಮ್ಯರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಂತರ ಯೋವಾಬನು ಮತ್ತು ಅವನ ಜನರು ಅರಾಮ್ಯರ ಮೇಲೆ ಆಕ್ರಮಣ ಮಾಡಿದರು. ಯೋವಾಬ ಮತ್ತು ಅವನ ಜನರನ್ನು ಬಿಟ್ಟು ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:13
6 ತಿಳಿವುಗಳ ಹೋಲಿಕೆ  

ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು.


ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು