Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:18 - ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು, “ನೀನು ಹೋಗಿ ದಾವೀದನಿಗೆ ಯುದ್ಧದ ವರದಿಯನ್ನು ಸಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ - ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅನಂತರ ಯೋವಾಬನು ತನ್ನ ಸಂದೇಶಕರಲ್ಲಿ ಒಬ್ಬನನ್ನು ಕರೆದು, “ಯುದ್ಧದಲ್ಲಿ ಸಂಭವಿಸಿದ ಎಲ್ಲಾ ವಿವರಗಳನ್ನು ದಾವೀದನಿಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:18
3 ತಿಳಿವುಗಳ ಹೋಲಿಕೆ  

ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.


ಯುದ್ಧ ವಿವರವನ್ನು ಹೇಳಿ ಮುಗಿಸಿದನಂತರ


ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ಸಮಾಚಾರ ಯೇಹುವಿಗೆ ಮುಟ್ಟಿದಾಗ ಅವನು; “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು