Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:19 - ಕನ್ನಡ ಸತ್ಯವೇದವು C.L. Bible (BSI)

19 ಯುದ್ಧ ವಿವರವನ್ನು ಹೇಳಿ ಮುಗಿಸಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದನಂತರ ಅರಸನು ಮುನಿದು ನಿನ್ನನ್ನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ಹೇಳಿ ಮುಗಿಸಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:19
2 ತಿಳಿವುಗಳ ಹೋಲಿಕೆ  

ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು, “ನೀನು ಹೋಗಿ ದಾವೀದನಿಗೆ ಯುದ್ಧದ ವರದಿಯನ್ನು ಸಲ್ಲಿಸು.


ಅರಸರು ಸಿಟ್ಟುಗೊಂಡು ನಿನ್ನನ್ನು, ‘ನೀವು ಯುದ್ಧಮಾಡುವುದಕ್ಕಾಗಿ ಪಟ್ಟಣದ ತೀರ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರುಗೋಡೆಯ ಮೇಲಿನಿಂದ ಏನನ್ನಾದರೂ ಬಿಸಾಡಬಹುದಿತ್ತಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು