2 ಸಮುಯೇಲ 11:7 - ಕನ್ನಡ ಸತ್ಯವೇದವು C.L. Bible (BSI)7 ಊರೀಯನು ಬಂದಾಗ ದಾವೀದನು, “ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಊರೀಯನು ಬಂದಾಗ ದಾವೀದನು - ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದದೆ ಎಂದು ವಿಚಾರಿಸಿದನಂತರ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಊರೀಯನು ದಾವೀದನ ಬಳಿಗೆ ಬಂದನು. ದಾವೀದನು ಊರೀಯನ ಜೊತೆಯಲ್ಲಿ ಮಾತನಾಡಿ, ಯೋವಾಬನು ಹೇಗಿದ್ದಾನೆ? ಸೈನಿಕರು ಹೇಗಿದ್ದಾರೆ? ಯುದ್ಧವು ಹೇಗೆ ನಡೆಯುತ್ತಿದೆ? ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿ |