2 ಸಮುಯೇಲ 12:19 - ಕನ್ನಡ ಸತ್ಯವೇದವು C.L. Bible (BSI)19 ಸೇವಕರು ಈ ಪ್ರಕಾರ ಗುಜುಗುಜು ಮಾತಾಡುವುದನ್ನು ದಾವೀದನು ಕಂಡು ಮಗು ಸತ್ತು ಹೋಯಿತೆಂದು ತಿಳಿದು, ಸೇವಕರನ್ನು, “ಮಗು ತೀರಿಕೊಂಡಿತೋ?,” ಎಂದು ಕೇಳಿದನು. ಅವರು “ಹೌದು, ತೀರಿಕೊಂಡಿತು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೇವಕರು ಈ ಪ್ರಕಾರ ಗುಜುಗುಜು ಮಾತಾಡುವದನ್ನು ದಾವೀದನು ಕಂಡು ಮಗುವು ಮೃತಿಹೊಂದಿತೆಂದು ತಿಳಿದು ಸೇವಕರನ್ನು - ಮಗುವು ಸತ್ತಿತೋ ಎಂದು ಕೇಳಿದನು. ಅವರು - ಹೌದು, ಸತ್ತಿತು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು ಕರೆದು, “ಮಗು ಸತ್ತುಹೋಯಿತೇ?” ಎಂದು ಕೇಳಿದನು. “ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು. ಅಧ್ಯಾಯವನ್ನು ನೋಡಿ |