2 ಸಮುಯೇಲ 13:14 - ಕನ್ನಡ ಸತ್ಯವೇದವು C.L. Bible (BSI)14 ಆದರೆ ಅವನು ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ಅವನು ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ತಾಮಾರಳ ಮಾತುಗಳನ್ನು ಅಮ್ನೋನನು ಕೇಳಲಿಲ್ಲ. ಅವನು ತಾಮಾರಳಿಗಿಂತ ಬಲಶಾಲಿಯಾಗಿದ್ದುದರಿಂದ ಅವಳ ಮೇಲೆ ಬಲಾತ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು. ಅಧ್ಯಾಯವನ್ನು ನೋಡಿ |
ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.