Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:18 - ಕನ್ನಡ ಸತ್ಯವೇದವು C.L. Bible (BSI)

18 (ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 (ಆಕೆಯು ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಮ್ನೋನನ ಸೇವಕನು ತಾಮಾರಳನ್ನು ಹೊರನೂಕಿ ಅವಳು ಹೋದ ನಂತರ ಬಾಗಿಲಿಗೆ ಬೀಗವನ್ನು ಹಾಕಿದನು. ತಾಮಾರಳು ನಾನಾ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ರಾಜನ ಹೆಣ್ಣುಮಕ್ಕಳು ಕನ್ಯೆಯರಾಗಿದ್ದಾಗ ಇಂತಹ ನಿಲುವಂಗಿಗಳನ್ನು ಧರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:18
7 ತಿಳಿವುಗಳ ಹೋಲಿಕೆ  

‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.


ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.


ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.


ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು.


ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದಮುಚ್ಚು,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು